ಬಾಡಿ ಬಿಲ್ಡರ್ ಜಿಮ್ ರವಿಗೆ ಮದರ್ ತೆರೇಸಾ ಪ್ರಶಸ್ತಿ

ಮಿಸ್ಟರ್ ಇಂಡಿಯಾ, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಂತರಾಷ್ಟ್ರೀಯ ದೇಹದಾರ್ಡ್ಯ ಪಟು ಜಿಮ್ ರವಿ(ಡಾ. ಎಂವಿ ರವಿ) ಅವರಿಗೆ ಈ ಸಾಲಿನ ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಬಾಡಿ ಬಿಲ್ಡರ್ ಜಿಮ್ ರವಿ
ಬಾಡಿ ಬಿಲ್ಡರ್ ಜಿಮ್ ರವಿ
Updated on

ಮಿಸ್ಟರ್ ಇಂಡಿಯಾ, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಂತರಾಷ್ಟ್ರೀಯ ದೇಹದಾರ್ಡ್ಯ ಪಟು ಜಿಮ್ ರವಿ(ಡಾ. ಎಂವಿ ರವಿ) ಅವರಿಗೆ ಈ ಸಾಲಿನ ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಜಿಮ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷರಾದ ರವಿ ಅವರಿಗೆ ದಿ ನ್ಯಾಷನಲ್ ಕ್ರಿಸ್ ಕೌನ್ಸಿಲ್ ಆಫ್ ಇಂಡಿಯಾ, ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಪ್ ಕರ್ನಾಟಕ ಜಂಟಿಯಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ.

ಬೆಂಗಳೂರು ಚಾಮರಾಜಪೇಟೆಯಲ್ಲಿನ ಕರ್ಬಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅಕ್ಟೋಬರ್ 15ಕ್ಕೆ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com