ಎಸ್ ಎಂ ಕೃಷ್ಣ
ರಾಜ್ಯ
ಆರ್.ಎಸ್.ಎಸ್ ಮೊದಲಿಗಿಂತ ಇಂದು ಮಹತ್ವವಾಗಿದೆ: ಸಂಘಟನೆಯನ್ನು ಹಾಡಿ ಹೊಗಳಿದ ಎಸ್.ಎಂ. ಕೃಷ್ಣ
ಬೆಂಗಳೂರು: ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಾಲ್ಗೊಂಡಿದ್ದರು.
ಬೆಂಗಳೂರು: ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಾಲ್ಗೊಂಡಿದ್ದರು.
ಆರ್ ಎಸ್ ಎಸ್ ಸಂಘಟನೆ ಬಗ್ಗೆ ಹೊಗಳಿದ ಕೃಷ್ಣ ಮೊದಲಿಗಿಂತ ಇಂದು ಹೆಚ್ಚು ಮಹತ್ವವಾಗಿದೆ ಎಂದು ಅಭಿಪ್ರಾಯ ಪಟ್ಟರು,
ನಾನು ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ ಮತ್ತು ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ, ಆದರೆ ಆರ್ ಎಸ್ ಎಸ್ ಮಹತ್ವ ಈಗ ಹೆಚ್ಚು ಪ್ರಮುಖವಾಗಿದೆ ಎಂದ ಅವರು ದೇಶಕ್ಕಾಗಿ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಲು ಕಾರ್ಯಕರ್ತರ ಬಗ್ಗೆ ಮೆಚ್ಚುಗೆ ಸೂಚಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ