ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಬಂಧನ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಹೆಡ್ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈತನನ್ನು ಅಪರಾಧ ವಿಭಾಗಕ್ಕೆ ನಿಯೋಜಿಸಲಾಗಿತ್ತು ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ -19 ಸೋಂಕು ಇರುವುದು ದೃಢಪಟ್ಟಿದ್ದು, ಚಿಂತಾಮಣಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com