ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಿದರು.
ಏರ್ ಆ್ಯಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ
ಏರ್ ಆ್ಯಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರಿನ ಜಕ್ಕೂರಿನ ಏರೋಡ್ರೋಮ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.

ಈ ಪ್ರಮುಖ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿಎನ್ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ  ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com