ಕೊರೋನಾದಿಂದ ಕಂಗಾಲಾಗಿರುವ ಕಲಬುರಗಿಯಲ್ಲಿ ಅತಿ ಹೆಚ್ಚಿನ ತಾಪಮಾನ ದಾಖಲು

ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ರಾಜ್ಯದ ಅತಿ ಹೆಚ್ಚಿನ ತಾಪಮಾನವಾಗಿದೆ.
ತಾಪಮಾನ
ತಾಪಮಾನ

ಕಲಬುರಗಿ: ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ರಾಜ್ಯದ ಅತಿ ಹೆಚ್ಚಿನ ತಾಪಮಾನವಾಗಿದೆ.
 
ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಪ್ರದೇಶಗಳಲ್ಲಿ ಅತಿಯಾದ ಬಿಸಿ ಗಾಳಿ ಬೀಸುತ್ತಿದ್ದು, ಜನರಲ್ಲಿ ಆತಂಕ ಹುಟ್ಟಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕಲಬುರಗಿ ಮತ್ತು ರಾಯಚೂರಿನಲ್ಲಿ ರಾಜ್ಯದ ಅತಿ ಹೆಚ್ಚು ಅಂದರೆ 12.7 ಡಿಗ್ರಿ ಮತ್ತು 42.5 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದ್ದು, ಬೀದರ್ ಮತ್ತು ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com