ಮೈಸೂರು: ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಕೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕ ಬಸ್ ವೊಂದನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿದೆ. 
ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್
ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್

ಮೈಸೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಕೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕ ಬಸ್ ವೊಂದನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿದೆ. 

ಮೊಬೈಲ್ ಕ್ಲಿನಿಕ್ ಸೇವೆಗೆ ಇದೀಗ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಚಾಲನೆ ನೀಡಿದ್ದಾರೆ. 

ಪ್ರಸ್ತುತ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡಿರುವ ಈ ಬಸ್ಸಿನಲ್ಲಿ ವೈದ್ಯರಿಗೆ ಪ್ರತ್ಯೇಕ ಕ್ಯಾಬಿನ್, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಔಷಧಿ ಬಾಕ್ಸ್, ಕೈತೊಳೆದುಕೊಳ್ಳಲು ವಾಷ್ ಬೇಸಿನ್, ಸ್ಯಾನಿಟೈಸರ್, ಸೋಪ್ ಆಯಿಲ್, ಪ್ರತ್ಯೇತ ನೀರಿನ ವ್ಯವಸ್ಥೆ, ಫ್ಯಾನ್ ನ್ನು ಅಳವಡಿಸಲಾಗಿದೆ. 

ಮೊಬೈಲ್ ಕ್ಲಿನಿಕ್'ನ್ನು ರೂ.50,000 ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಕೆಎಸ್ಆರ್'ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com