ಜಿಲ್ಲೆಗಳಲ್ಲಿ ಧ್ವಜಾರೋಹಣ: ಸಚಿವರಿಗೆ ಜವಾಬ್ದಾರಿ ನಿಗದಿ

ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 

Published: 12th August 2020 08:24 PM  |   Last Updated: 12th August 2020 08:24 PM   |  A+A-


Indian flag

ಭಾರತ ಧ್ವಜ

Posted By : Srinivas Rao BV
Source : UNI

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 

ಆ ಪ್ರಕಾರ, ಬಾಗಲಕೋಟೆ-ಗೋವಿಂದಕಾರಜೋಳ, ರಾಮನಗರ- ಡಾ.ಸಿ.ಎನ್.ಅಶ್ವತ್ಥ ರಾಯಣ,ರಾಯಚೂರು- ಲಕ್ಷ್ಮಣಸವದಿ, ಶಿವಮೊಗ್ಗ- ಕೆ.ಎಸ್.ಈಶ್ವರಪ್ಪ, ಬೆಂಗಳೂರು ಗ್ರಾಮಾಂತರ- ಆರ್.ಅಶೋಕ, ಧಾರವಾಡ-ಜಗದೀಶ ಶೆಟ್ಟರ್, ಚಿತ್ರದುರ್ಗ- ಬಿ.ಶ್ರೀರಾಮುಲು, ಚಾಮರಾಜನಗರ- ಎಸ್.ಸುರೇಶ್ ಕುಮಾರ್, ಕೊಡಗು- ವಿ.ಸೋಮಣ್ಣ, ಹಾವೇರಿ- ಬಸವರಾಜ ಬೊಮ್ಮಾಯಿ, ದಕ್ಷಿಣಕನ್ನಡ- ಕೋಟಶ್ರೀನಿವಾಸ ಪೂಜಾರಿ, ತುಮಕೂರು- ಜೆ.ಸಿ.ಮಾಧುಸ್ವಾಮಿ.

ಗದಗ-ಸಿ.ಸಿ.ಪಾಟೀಲ, ಕೋಲಾರ- ಎಚ್.ನಾಗೇಶ್, ಬೀದರ್- ಪ್ರಭು ಚವ್ಹಾಣ್, ವಿಜಯಪುರ- ಶಶಿಕಲಾ ಜೊಲ್ಲೆ, ಬಳ್ಳಾರಿ- ಆನಂದಸಿಂಗ್, ದಾವಣಗೆರೆ- ಭೈರತಿ ಬಸವರಾಜ, ಕೊಪ್ಪಳ- ಬಿ.ಸಿ.ಪಾಟೀಲ, ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್,ಮಂಡ್ಯ- ಕೆ.ಸಿ.ನಾರಾಯಣಗೌಡ, ಉತ್ತರಕನ್ನಡ- ಶಿವರಾಮ ಹೆಬ್ಬಾರ್, ಬೆಳಗಾವಿ- ರಮೇಶ್ ಜಾರಕಿಹೊಳಿ, ಹಾಸನ-ಕೆ.ಗೋಪಾಲಯ್ಯ.ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp