ಬೆಂಗಳೂರು ಮೂಲದ ಬ್ರಾಡ್‌ಬ್ಯಾಂಡ್ ಟೆಕ್ ಸಂಸ್ಥೆಯ ಮೇಲೆ ಆದಾಯ ತೆರಿಗೆ ದಾಳಿ

ತೆರಿಗೆ ನಿಯಮ ಉಲ್ಲಂಘನೆ ಮಾಡಿದ ಬೆಂಗಳೂರು ಮೂಲಕ ಪ್ರಮುಖ ಬ್ರಾಡ್ ಬ್ರ್ಯಾಂಡ್ ಟೆಕ್ನಾಲಜಿ ಸಂಸ್ಥೆ ಮೇಲೆ ಗೋವಾ ಮತ್ತು ಕರ್ನಾಟಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತೆರಿಗೆ ನಿಯಮ ಉಲ್ಲಂಘನೆ ಮಾಡಿದ ಬೆಂಗಳೂರು ಮೂಲಕ ಪ್ರಮುಖ ಬ್ರಾಡ್ ಬ್ರ್ಯಾಂಡ್ ಟೆಕ್ನಾಲಜಿ ಸಂಸ್ಥೆ ಮೇಲೆ ಗೋವಾ ಮತ್ತು ಕರ್ನಾಟಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಗುರುವಾರ ಮುಂಜಾನೆ ದಾಳಿ ನಡೆಸಿದ್ದು ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ, ಹೋಟೆಲ್ ಉದ್ಯಮ ನಡೆಸುತ್ತಿರುವ ಈ ಸಂಸ್ಥೆ ಬೆಂಗಳೂರಿನಲ್ಲಿ ಬೃಹತ್ ಹೋಟೆಲ್ ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com