ಬೆಂಗಳೂರು: ನಿವೃತ್ತ ಡಿವೈಎಸ್‍ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್‍ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

Published: 27th December 2020 05:11 PM  |   Last Updated: 27th December 2020 05:11 PM   |  A+A-


Police1

ಪೊಲೀಸ್

Posted By : Vishwanath S
Source : Online Desk

ಬೆಂಗಳೂರು: ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್‍ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ವಿಜಯನಗರ ಎಂಸಿ ಲೇಔಟ್ ನಲ್ಲಿರುವ ನಿವಾಸದಲ್ಲಿ ನಿವೃತ್ತ ಡಿವೈಎಸ್‍ಪಿ ಹನುಮಂತಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಹನುಮಂತಪ್ಪನವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. 

ಹನುಮಂತಪ್ಪ ಮಾಗಡಿ ರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಸಂಬಂಧ ಪ್ರಕರಣ ವಿಜಯನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp