ಬೆಂಗಳೂರು: ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಹಣಕಾಸು ವಿಚಾರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಳೆದ ರಾತ್ರಿ ಇಬ್ಬರು ಯುವಕರ ಮಧ್ಯೆ ಹಣಕಾಸು ವಿಚಾರಕ್ಕೆ ಜಗಳ ನಡೆದಿದ್ದು, 24 ವರ್ಷದ ಯುವಕ ತನ್ನ ರೂಂಮೇಟ್ ನಿಂದ ಹತ್ಯೆಗೀಡಾಗಿದ್ದಾನೆ.

Published: 29th December 2020 10:44 AM  |   Last Updated: 29th December 2020 01:06 PM   |  A+A-


Represenational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : ANI

ಬೆಂಗಳೂರು: ಹಣಕಾಸು ವಿಚಾರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಳೆದ ರಾತ್ರಿ ಇಬ್ಬರು ಯುವಕರ ಮಧ್ಯೆ ಹಣಕಾಸು ವಿಚಾರಕ್ಕೆ ಜಗಳ ನಡೆದಿದ್ದು, 24 ವರ್ಷದ ಯುವಕ ತನ್ನ ರೂಂಮೇಟ್ ನಿಂದ ಹತ್ಯೆಗೀಡಾಗಿದ್ದಾನೆ.

ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp