ಕೊಪ್ಪಳ: ಮಂಗನನ್ನು ರಕ್ಷಿಸಿ ಮಾನವೀಯತೆ ಮೇರೆದ ಗ್ರಾಮಸ್ಥರು!

ಅಪಘಾತದಲ್ಲಿ ಗಾಯಗೊಂಡಿದ್ದ ಮಂಗವೊಂದನ್ನು ಗ್ರಾಮಸ್ಥರು ರಕ್ಷಿಸಿರುವ ಘಟನೆ  ಕುಷ್ಟಗಿ ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ
ಮಂಗವೊಂದನ್ನು ರಕ್ಷಿಸಿದ ಗ್ರಾಮಸ್ಥರು
ಮಂಗವೊಂದನ್ನು ರಕ್ಷಿಸಿದ ಗ್ರಾಮಸ್ಥರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ಮಂಗವೊಂದನ್ನು ಗ್ರಾಮಸ್ಥರು ರಕ್ಷಿಸಿರುವ ಘಟನೆ  
ಕುಷ್ಟಗಿ ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ

ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕೋತಿ ಮೇಲೆ ನಾಯಿಗಳು ಕೂಡಾ ದಾಳಿ ನಡೆಸಿರುವ ಕಾರಣ ಗಂಭೀರವಾಗಿ ಗಾಯಗೊಂಡಿತ್ತು

ಗಾಯದಿಂದ ನರಳುತ್ತಿದ್ದ ಮಂಗನನ್ನು ವಾಹನದಲ್ಲಿ ತೆಗೆದುಕೊಂಡು  ಚಿಕಿತ್ಸೆ ಕೊಡಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. ಗ್ರಾಮಸ್ಥರ ಈ ಪ್ರಾಣಿ ಪ್ರೀತಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com