ಶಿವಮೊಗ್ಗ: ವಿಧಾನ ಪರಿಷತ್​ ಮಾಜಿ ಸದಸ್ಯ ಜಿ.ಮಾದಪ್ಪ ನಿಧನ

 ಹಿರಿಯ ಸ್ವಾತಂತ್ರ ಹೋರಾಟಗಾರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ. ಮಾದಪ್ಪ  (87) ಬುಧವಾರ ನಿಧನರಾದರು.
 

Published: 05th February 2020 12:30 PM  |   Last Updated: 05th February 2020 12:30 PM   |  A+A-


ಜಿ.ಮಾಧಪ್ಪ

Posted By : Raghavendra Adiga
Source : Online Desk

ಶಿವಮೊಗ್ಗ: ಹಿರಿಯ ಸ್ವಾತಂತ್ರ ಹೋರಾಟಗಾರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ. ಮಾದಪ್ಪ  (87) ಬುಧವಾರ ನಿಧನರಾದರು.

ವಯೋಸಹಜ ಅನಾರೋಗ್ಯಕ್ಕೆ ಈಡಾಗಿದ್ದ ಮಾದಪ್ಪನವರನ್ನು ಮಣಿಪಾಲದ  ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿತ್ತು.

 ಜೆಡಿಎಸ್ ಪಕ್ಷದ ಸದಸ್ಯರಾಗಿದ್ದ ಮಾದಪ್ಪ ಪಕ್ಷದಲ್ಲಿ ಅನೇಕ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸಿದ್ದರು. 

ಮಧ್ಯಾಹ್ನ 2 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆವರೆಗೆ ಗಾಂಧಿನಗರದ ಮಾದಪ್ಪನವರ ಸ್ವಗೃಹದಲ್ಲಿ ಮೃತರ ಅಂತಿಮದರ್ಶನ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಮಾದಪ್ಪ ಅವರ ಸ್ವ ಗ್ರಾಮ‌ ಹೊನ್ನಾಳಿ ತಾಲೂಕಿನ ಯರೆಹಳ್ಳಿಯಲ್ಲಿ ಅಂತ್ಯಸಂಸ್ಕಾರ ವಿಧಿಗಳು ನೆರವೇರಲಿದೆ ಎಂದು ಮೃತರ ಕುಟುಂಬ ಮೂಲಗಳು ಹೇಳಿದೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp