ಬೆಂಗಳೂರು: ಪ್ರತಿಷ್ಠಿತ ಸಾಗರ್ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳು ಶಿಫ್ಟ್

ನಗರದ ಕುಮಾರಸ್ವಾಮಿ ಲೇಔಟ್​ನ ಸಾಗರ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ
ಸಾಗರ್ ಆಸ್ಪತ್ರೆ
ಸಾಗರ್ ಆಸ್ಪತ್ರೆ

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್​ನ ಸಾಗರ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 
ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ

ಸದ್ಯ ಆಸ್ಪತ್ರೆಯಲ್ಲಿದ್ದ 50ಕ್ಕೂ ಹೆಚ್ಚು ರೋಗಿಗಳನ್ನ ಹತ್ತಿರದ ವಾಸವಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 

ಇನ್ನು ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com