ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಫೆ. 18ರಂದು ಚುನಾವಣೆ

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಅಧ್ಯಕ್ಷರ ಸ್ಥಾನಕ್ಕೆ ಫೆಬ್ರವರಿ 18 ರಂದು ಚುನಾವಣೆ ನಡೆಯಲಿದೆ.

Published: 14th February 2020 02:53 PM  |   Last Updated: 14th February 2020 02:53 PM   |  A+A-


Bengaluru District panchayat president Election to be held on 18th Feb

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಅಧ್ಯಕ್ಷರ ಸ್ಥಾನಕ್ಕೆ ಫೆಬ್ರವರಿ 18 ರಂದು ಚುನಾವಣೆ ನಡೆಯಲಿದೆ.

ಚುನಾವಣೆ ನಡೆಸಲು ಚುನಾವಣಾ ಸಭೆಯನ್ನು ಫೆಬ್ರವರಿ ೧೮ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ಚುನಾವಣೆಗೆ ಪ್ರಾದೇಶಿಕ ಆಯುಕ್ತರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp