ಬಳ್ಳಾರಿ: ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ: ಇಬ್ಬರು ಸಾವು

ಲಾರಿಯೊಂದು ಟ್ರ್ಯಾಕ್ಟರ್ ಗೆ ಡಿಕ್ಕಿಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಬಳಿ ಸಂಭವಿಸಿದೆ.

Published: 20th January 2020 12:55 PM  |   Last Updated: 20th January 2020 12:55 PM   |  A+A-


Two Dead in Truck Collision to tractor near Kudligi

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬಳ್ಳಾರಿ: ಲಾರಿಯೊಂದು ಟ್ರ್ಯಾಕ್ಟರ್ ಗೆ ಡಿಕ್ಕಿಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಬಳಿ ಸಂಭವಿಸಿದೆ.

ಮೃತ ಇಬ್ಬರಲ್ಲಿ ಓರ್ವ ಹೆಸರು ಆನಂದ್ (28 ವರ್ಷ) ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ. ಮತ್ತಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಳುಗಳ ಹೆಸರು ಕೂಡ ತಿಳಿದು ಬಂದಿಲ್ಲ. 

ಗಾಯಾಳುಗಳನ್ನ ಜಗಳೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp