ವಿಧಾನಸಭೆ ಕಾರ್ಯದರ್ಶಿಯಾಗಿ ಎಸ್.ಮೂರ್ತಿ ಮರು ನೇಮಕ: ಹೈಕೋರ್ಟ್ ಆದೇಶ

ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ‌ವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Published: 02nd July 2020 10:44 PM  |   Last Updated: 02nd July 2020 10:44 PM   |  A+A-


ಎಸ್. ಮೂರ್ತಿ

Posted By : Raghavendra Adiga
Source : UNI

ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ‌ವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಮಂಡಳಿಯ ಆದೇಶ ನಿಯಮಕ್ಕೆ ಅನುಗುಣವಾಗಿಲ್ಲ. ಆದ್ದರಿಂದ ಅಮಾನತು ಆದೇಶ ರದ್ದುಗೊಳಿಸಲಾಗಿದೆ. ಈಗ ಶಿಸ್ತುಕ್ರಮ ವಿಚಾರಣಾ‌ ಸಮಿತಿಯ ತನಿಖೆಯ ಅಂತಿಮ ಫಲಿತಾಂಶಕ್ಕೆ ಒಳಪಟ್ಟು ಅವರನ್ನು ಮೂರು ವಾರದೊಳಗೆ ಮರು ನೇಮಕ‌ ಮಾಡಬೇಕು ಎಂದು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೂಚಿಸಿದೆ.

ಅಮಾನತು ಆದೇಶ ರದ್ದುಪಡಿಸುವಂತೆ ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. 
 

Stay up to date on all the latest ರಾಜ್ಯ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp