ವಿವಿ ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

Published: 03rd July 2020 04:54 PM  |   Last Updated: 03rd July 2020 04:54 PM   |  A+A-


Vidhanasoudha

ವಿಧಾನಸೌಧ

Posted By : Srinivasamurthy VN
Source : UNI

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗಳು ಜುಲೈ 16 ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ‌ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ ಸೂಚಿಸಿದ್ದಾರೆ. ಈ ಮೊದಲು ಜೂನ್ 30 ರಿಂದ ಜುಲೈ2 ರವರೆಗೆ ರಜೆ ಘೋಷಿಸಲಾಗಿತ್ತು. 

ಬಳಿಕ ಕೋವಿಡ್ ಹೆಚ್ಚಳದಿಂದಾಗಿ ಜುಲೈ 3ರಿಂದ 15ರವರಗೆ ರಜೆ ಮುಂದುವರೆಸಲಾಗಿತ್ತು. ಜುಲೈ 15 ಕ್ಕೆ ರಜಾ ಅವಧಿ ಮುಗಿಯುವುದರಿಂದ ಜುಲೈ 16 ರಿಂದ ಕರ್ತವ್ಯಗಳು ಹಾಜರಾಗುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp