ಒಂದೇ ಠಾಣೆಯ 12 ಪೊಲೀಸರಿಗೆ ಕೊರೊನಾ ಸೋಂಕು ದೃಢ

ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ಬೆಂಬಿಡದೆ ಬೇತಾಳನಂತೆ ಬೆನ್ನಟ್ಟಿದೆ. ಇದೀಗ ಒಂದೇ ದಿನ ಪೊಲೀಸ್ ಠಾಣೆಯ 12 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ಬೆಂಬಿಡದೆ ಬೇತಾಳನಂತೆ ಬೆನ್ನಟ್ಟಿದೆ. ಇದೀಗ ಒಂದೇ ದಿನ ಪೊಲೀಸ್ ಠಾಣೆಯ 12 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

ಒಂದೇ ಠಾಣೆಯ 12‌ ಮಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ನಗರದ ಎಚ್​ಎಎಲ್​ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್, ಸಬ್ ಇನ್​ಸ್ಪೆಕ್ಟರ್ ಸೇರಿ 10 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com