ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ

ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್  ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

Published: 19th July 2020 04:25 PM  |   Last Updated: 19th July 2020 04:28 PM   |  A+A-


Yagati_Police_Station1

ಯಗಟಿ ಪೊಲೀಸ್ ಠಾಣೆ

Posted By : Nagaraja AB
Source : UNI

ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್  ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250  ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp