ಲಾಕ್ ಡೌನ್ ನಡುವೆ ಸಸಿಗಳನ್ನು ನೆಟ್ಟ ಡಿ ಬಾಸ್ ದರ್ಶನ್

ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್  ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ  ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.

Published: 28th July 2020 08:56 AM  |   Last Updated: 28th July 2020 02:20 PM   |  A+A-


Posted By : Raghavendra Adiga
Source : The New Indian Express

ಮೈಸೂರು: ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್  ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ  ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.

ಲಾಕ್ ಡೌನ್ ನಡುವೆಯೇ ಅರಣ್ಯ ಇಲಾಖೆ ಮಾಡಿದ ನಾಲ್ಕು ಅವೇರ್ನೆಸ್ ವಿಡಿಯೋಗಳಲ್ಲಿ ನಟ ಸಸಿಗಳನ್ನು ನೆಡುತ್ತಿರುವುದು ದಾಖಲಾಗಿದೆ. 

ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯದ ಉಪ ಸಂರಕ್ಷಣಾಧಿಕಾರಿ ವಿ ಏಡುಕೊಂಡಲು ಈ ಬಗ್ಗೆ ಮಾಹಿತಿ ನೀಡಿದ್ದು ಕಾರ್ಯಕ್ರಮದಲ್ಲಿ ಇನ್ನೊಬ್ಬ ಸ್ಯಾಂಡಲ್ ವುಡ್ ನಟ ಚಿಕ್ಕಣ್ನ ಸಹ ಭಾಗವಹಿಸಿದ್ದರು, 

Stay up to date on all the latest ರಾಜ್ಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp