ಹೋಂ ಐಸೋಲೇಷನ್‌ಗೆ ಹೋಗುವವರ ಕೈಗೆ ಸೀಲ್‌ ಹಾಕದೆ ಕಳುಹಿಸಲಾಗುತ್ತಿದೆ, ಈ ಬಗ್ಗೆ ಶೀಘ್ರ ಕ್ರಮ: ಡಾ. ಕೆ.ಸುಧಾಕರ್

ಕೋವಿಡ್‌ ಸೋಂಕಿತರನ್ನು 7 ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗುತ್ತಿದೆ ಎನ್ನುವ ಸುದ್ದಿ ಗಮನಕ್ಕೆ ಬಂದಿದೆ. ಇಂದು ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಕೋವಿಡ್‌ ಸೋಂಕಿತರನ್ನು 7 ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗುತ್ತಿದೆ ಎನ್ನುವ ಸುದ್ದಿ ಗಮನಕ್ಕೆ ಬಂದಿದೆ. ಇಂದು ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವರು, ಆಸ್ಪತ್ರೆಯಿಂದ ಬಿಡುಗಡೆಗೊಳಿಸುವಾಗ ಕೈಗೆ ಸೀಲ್‌ ಹಾಕುತ್ತಿಲ್ಲ. ಹೋಂ ಐಸೋಲೇಷನ್‌ಗೆ ಹೋಗುವವರ ಕೈಗೆ ಸೀಲ್‌ ಹಾಕದೆ ಕಳುಹಿಸಲಾಗುತ್ತಿದೆ. ಕೋವಿಡ್‌ ಟೆಸ್ಟ್‌ ಮಾಡದೆ ಹೋಂ ಐಸೋಲೇಷನ್‌ ಮಾಡಲಾಗುತ್ತಿದೆ. ಹೋಂ ಐಸೋಲೇಷನ್‌ನಲ್ಲಿರುವವರಿಗೆ ಕೋವಿಡ್‌ ಟೆಸ್ಟ್‌ ಮಾಡುವುದಿಲ್ಲ ಎಂಬ ಮಾಹಿತಿ ಬಂದಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com