ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರ ಸಾವು

ಕೋವಿಡ್‌-19 ಸೋಂಕಿನಿಂದ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಕೋವಿಡ್‌-19 ಸೋಂಕಿನಿಂದ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಸೋಂಕು ದೃಢಪಟ್ಟಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಇತರ ಕೆಲವು ಕಾಯಿಲೆಗಳೂ ಇದ್ದವು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com