ದೃಢಮನಸ್ಸಿನಿಂದ ಎಸ್ ಸಿ/ ಎಸ್ ಟಿ ಕಾಯ್ದೆ ಅನುಷ್ಠಾನಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  1995 ರ  (ದೌರ್ಜನ್ಯ ತಡೆ ಕಾಯ್ದೆ) ನಿಯಮವನ್ನು ಅನುಷ್ಠಾನಗೊಳಿಸುವಂತೆ  ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ

Published: 30th June 2020 11:33 AM  |   Last Updated: 30th June 2020 01:02 PM   |  A+A-


Karnataka high court

ಕರ್ನಾಟಕ ಹೈಕೋರ್ಟ್

Posted By : Shilpa D
Source : The New Indian Express

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  1995 ರ  (ದೌರ್ಜನ್ಯ ತಡೆ ಕಾಯ್ದೆ) ನಿಯಮವನ್ನು ಅನುಷ್ಠಾನಗೊಳಿಸುವಂತೆ  ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರನ್ನೊಳಗೊಂಡ ವಿಭಾಗೀಯ ಪೀಠ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ನಾಗರಿಕ ಹತ್ತು ನಿರ್ದೇಶನಾಲಯಗಳಿಗೆ ನೋಟೀಸ್ ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಳ ಕಾಯ್ದೆಯನ್ನು  ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅರ್ಜಿದಾರರು ದೂರಿದ್ದರು. ಕಾಯ್ದೆಯನ್ನು ಅನುಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ, ಅದನ್ನು ದೃಢ ಮನಸ್ಸಿನಿಂದ ಜಾರಿಗೆ ತರಬೇಕು ಎಂದು  ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp