ಕೊರೋನಾ ವೈರಸ್ ಕರಿನೆರಳು: ಮೈಸೂರು ಅರಮನೆ ಮಾರ್ಚ್ 15ರಿಂದ 23ರವರೆಗೆ ಬಂದ್

ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ಮಾರ್ಚ್ 15 ರಿಂದ ಮಾರ್ಚ್ 23 ರವರೆಗೆ ಮುಚ್ಚಲು ಅರಮನೆ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ

Published: 15th March 2020 12:47 AM  |   Last Updated: 15th March 2020 12:49 AM   |  A+A-


MysuruPalace1

ಮೈಸೂರು ಅರಮನೆ

Posted By : nagaraja
Source : UNI

ಮೈಸೂರು: ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ಮಾರ್ಚ್ 15 ರಿಂದ ಮಾರ್ಚ್ 23 ರವರೆಗೆ ಮುಚ್ಚಲು ಅರಮನೆ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ

ಎಂದಿನಂತೆ ನಡೆಯುತ್ತಿದ್ದ ಧ್ವನಿ ಮತ್ತು ಬೆಳಕಿನ ಸಂಜೆ ಪ್ರದರ್ಶನಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಸಾರ್ವಜನಿಕ ಇದಕ್ಕೆ ಸಹಕರಿಸಬೇಕು ಎಂದು ಅರಮನೆ ವ್ಯವಸ್ಥಾಪಕ ಮಂಡಳಿಯ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಶನಿವಾರ ಇಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಪ್ರತಿವರ್ಷ ಮಾರ್ಚ್‍ ಆರಂಭವಾಗುತ್ತಿದ್ದಂತೆ, ಅರಮನೆ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಅರಮನೆ, ಕೆಆರ್ ಎಸ್, ಚಾಮುಂಡಿ ಬೆಟ್ವವನ್ನು ಕಣ್ತುಂಬಿಕೊಳ್ಳಲು ಕಾತರಿಸುತ್ತಿದ್ದ ದೇಶ-ವಿದೇಶದ ಪ್ರವಾಸಿಗರಿಗೆ ಕರೊನವೈರಸ್‍ ಸೋಂಕು ತಣ್ಣೀರೆರೆಚಿದೆ. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp