ಮಂಗಳೂರು - ಮಡಗಾಂವ್ ರೈಲು ಸಂಚಾರ ರದ್ದು

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲು ಸಂಚಾರವನ್ನು ನಾಳೆಯಿಂದ ಜಾರಿಗೆ ಬರುವಂತೆ ಇದೇ 31ರವರೆಗೆ ರದ್ದುಗೊಳಿಸಲಾಗಿದೆ. 
ಮಂಗಳೂರು - ಮಡಗಾಂವ್ ರೈಲು ಸಂಚಾರ ರದ್ದು

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲು ಸಂಚಾರವನ್ನು ನಾಳೆಯಿಂದ ಜಾರಿಗೆ ಬರುವಂತೆ ಇದೇ 31ರವರೆಗೆ ರದ್ದುಗೊಳಿಸಲಾಗಿದೆ. 


ಈ ಕುರಿತು ಪ್ರಕಟಣೆ ಹೊರಡಿಸಿರುವ ದಕ್ಷಿಣ ಪಾಲಕ್ಕಾಡ್ ವಿಭಾಗ, ಮಂಗಳೂರು ಸೆಂಟ್ರಲ್-ಮಡಗಾಂವ್ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. 


ಜೊತೆಗೆ ಮಡಗಾಂವ್ ನಿಂದ ಮಂಗಳೂರು ಸೆಂಟ್ರಲ್ ಗೆ ಆಗಮಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ಸಂಚಾರ ಸಹ ರದ್ದುಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com