8 ದಿನ ಕರ್ನಾಟಕದಲ್ಲಿ ಕೊರೋನಾ ಕರ್ಫ್ಯೂ: ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?

8 ದಿನಗಳವರೆಗೂ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಆಗುತ್ತಿದ್ದು ಈ ವೇಳೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 8 ದಿನಗಳವರೆಗೂ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಆಗುತ್ತಿದ್ದು ಈ ವೇಳೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಾರ್ಚ್ 31ರವರೆಗೂ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದಾದ್ಯಂತ ಏನಿರುತ್ತೆ!
* ಪಡಿತರ ಅಂಗಡಿ, ದಿನಸಿ, ಹಾಲು, ತರಕಾರಿ ಲಭ್ಯ
* ಪೆಟ್ರೋಲ್ ಬಂಕ್, ಎಲ್ ಪಿಜಿ ಗ್ಯಾಸ್ ಲಭ್ಯ
* ಆಸ್ಪತ್ರೆ, ಮೆಡಿಕಲ್ ಶಾಪ್ ಗಳು ಓಪನ್
* ಮಾಂಸ, ಮೀನು, ಹಣ್ಣು ಮತ್ತು ಚಿಲ್ಲರೆ ಮಾರುಕಟ್ಟೆ ಲಭ್ಯ
* ಬ್ಯಾಂಕ್, ಎಟಿಎಂ ಮತ್ತು ಇಂಟರ್ ನೆಟ್ ಸೇವೆ ಲಭ್ಯ

ಏನಿರಲ್ಲ!
* ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಂದ್
* ನಮ್ಮ ಮೆಟ್ರೋ ಸೇವೆ ಇರಲ್ಲ
* ಖಾಸಗಿ ಬಸ್, ಆಟೋ, ಓಲಾ ಕ್ಯಾಬ್, ಟ್ಯಾಕ್ಸಿ ರದ್ದು
* ಬಾರ್ ಅಂಡ್ ರೆಸ್ಟೋರೆಂಟ್, ಎಂಆರ್ಪಿ ಶಾಪ್ ಬಂದ್
* ದೇವಸ್ಥಾನಗಳು, ಧಾರ್ಮಿಕ ಆಚರಣೆಗಳು ಬಂದ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com