ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!

ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ.

ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿ ಆದೇಶಿಸಿದೆ.

ರಾಜ್ಯದಲ್ಲಿ ಮತ್ತೆ ಹೊಸದಾಗಿ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. 

ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ವಿಜಯಪುರದಲ್ಲಿ ಬೆಳಗ್ಗೆ ಒಬ್ಬರು ಮೃತಪಟ್ಟಿದ್ದು ಇದೀಗ ದಾವಣಗೆರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com