ಹಾಸನಕ್ಕೆ ಮುಂಬೈ ಕಂಟಕ; ಕ್ವಾರಂಟೈನ್‌ನಲ್ಲಿದ್ದ 5 ಮಂದಿಗೆ ಕೊರೋನಾ ಸೋಂಕು ದೃಢ: ಜಿಲ್ಲಾಧಿಕಾರಿ

ಹಾಸನ ಜಿಲ್ಲೆಯಲ್ಲಿ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.

Published: 12th May 2020 03:43 PM  |   Last Updated: 12th May 2020 04:21 PM   |  A+A-


Corona

ಕೊರೋನಾ ವೈರಸ್

Posted By : vishwanath
Source : UNI

ಹಾಸನ: ಹಾಸನ ಜಿಲ್ಲೆಯಲ್ಲಿ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಸೋಂಕಿತ ಐವರಲ್ಲಿ ನಾಲ್ವರು ಒಂದೇ ಕುಟುಂಬದವರಾಗಿದ್ದು, ಮುಂಬೈನಿಂದ ಮೇ 10 ರಂದು ಜಿಲ್ಲೆಗೆ ಬಂದಿದ್ದಾರೆ. 

ದಂಪತಿ ಹಾಗೂ ಇಬ್ಬರು ಮಕ್ಕಳು ಕೊರೋನಾ ಸೋಂಕಿತರಾಗಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೇರಿಕೆಯಾಗಿದೆ. ಒಟ್ಟು 32 ಜನರು ಮೃತಪಟ್ಟಿದ್ದು, 426 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp