ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಫುಡ್ ಕಿಟ್ಸ್ ವಿತರಿಸಿದ ಸಚಿವ ಗೋಪಾಲಯ್ಯ

ಸಾಮಾಜಿಕ ಅಂತರವನ್ನು ಮರೆತ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಮಹಾಲಕ್ಷ್ಮಿ ಲೇಔಡ್ ಸಚಿವ ಕೆ.ಗೋಪಾಲಯ್ಯ ಅವರು, ಲಾಕ್'ಡೌನ್ ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಫುಡ್ ಕಿಟ್ ಗಳನ್ನು ವಿತರಿಸಿದ್ದಾರೆ. 

Published: 23rd May 2020 09:11 AM  |   Last Updated: 23rd May 2020 09:11 AM   |  A+A-


Minister Gopalaiah distributes food packets at Nandini Layout on Friday

ಫುಡ್ ಕಿಟ್ಸ್ ವಿತರಿಸಿದ ಗೋಪಾಲಯ್ಯ

Posted By : Manjula VN
Source : The New Indian Express

ಬೆಂಗಳೂರು: ಸಾಮಾಜಿಕ ಅಂತರವನ್ನು ಮರೆತ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಮಹಾಲಕ್ಷ್ಮಿ ಲೇಔಡ್ ಸಚಿವ ಕೆ.ಗೋಪಾಲಯ್ಯ ಅವರು, ಲಾಕ್'ಡೌನ್ ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಫುಡ್ ಕಿಟ್ ಗಳನ್ನು ವಿತರಿಸಿದ್ದಾರೆ. 

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಆಟೋ, ಲಾರಿ, ಟೆಂಪೇ ಮತ್ತು ಬಸ್ ಚಾಲಕರಿಗೆ ಗೋಪಾಲಯ್ಯ ಅವರು ಆಹಾರ ಕಿಟ್ ಗಳನ್ನು ವಿತರಿಸಿದ್ದಾರೆ. 

ಇದೇ ರೀತಿ ಕೆಲ ದಿನಗಳ ಹಿಂದಷ್ಟೇ ನಗರಾಭಿವೃದ್ಧಿ ಸಚಿವ ಬರತಿ ಬಸವರಾಜ್ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಿದ್ಯಾರಣ್ಯಪುರದಲ್ಲಿ ಆಹಾರ ಪ್ಯಾಕೆಟ್ ಗಳನ್ನು ವಿತರಿಸಿದ್ದರು. 

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp