ತಳವಾರ,ಪರಿವಾರ,ಸಿದ್ದಿ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ

ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

Published: 31st May 2020 12:12 PM  |   Last Updated: 31st May 2020 12:13 PM   |  A+A-


government_Notification1

ಸರ್ಕಾರದ ಅಧಿಸೂಚನೆ

Posted By : Nagaraja AB
Source : UNI

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

ಈ ಕುರಿತು ಗಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ  ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ.

ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

 

Stay up to date on all the latest ರಾಜ್ಯ news
Poll
HD Kumaraswamy

ಹಿಂದಿ ಗೊತ್ತಿರುವುದರಿಂದ ರಾಷ್ಟ್ರ ರಾಜಕಾರಣದಲ್ಲಿ ಉತ್ತರ ಭಾರತದ ನಾಯಕರಿಗೆ ದಕ್ಷಿಣದವರಿಗಿಂತ ಹೆಚ್ಚಿನ ಪ್ರಯೋಜನ ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp