ಕಲಬುರಗಿ: ಬೈಕ್ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ

ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.

ಮೃತರನ್ನು ಲಾಡ್ಲಾಪುರ ನಿವಾಸಿಗಳಾದ 50 ವರ್ಷದ ಮರೆಪ್ಪ, 32 ವರ್ಷದ ಬಸಪ್ಪ, ಅಲ್ಲೂರು ಗ್ರಾಮದ 50 ವರ್ಷದ ದೇವೇಂದ್ರ ಮತ್ತು 35 ವರ್ಷದ ರಾಯಪ್ಪ ಎಂದು ಗುರುತಿಸಲಾಗಿದೆ. 

ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com