ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಗೆ ಕೊರೋನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಡೆಪ್ಪ ಕಾಶೆಂಪೂರ್
ಬಂಡೆಪ್ಪ ಕಾಶೆಂಪೂರ್

ಬೀದರ್: ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕು ದೃಢಪಡುತ್ತಿದ್ದಂತೆ 4-5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಬಂಡೆಪ್ಪ ಖಾಶೆಂಪೂರ್ ಶಿರಾದಲ್ಲಿ ನಡೆದ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೀಗಾಗೀ ಪ್ರಚಾರದ ವೇಳೆ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com