ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಆತ್ಮಹತ್ಯೆಗೆ ಶರಣು

ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಶೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಪ್ರೊಫೆಸರ್.

ಮೈಕೋಲೇಔಟ್ ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಾಗಿದ್ದ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ.

ಮೈಕೋಲೇಔಟ್ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com