ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

Published: 12th November 2020 07:47 AM  |   Last Updated: 12th November 2020 12:40 PM   |  A+A-


Bineesh Kodiyeri

ಬಿನೀಶ್ ಕೊಡಿಯೇರಿ

Posted By : Shilpa D
Source : The New Indian Express

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಬುಧವಾರ ಬಿನೀಶ್ ಇಡಿ ಕಸ್ಟಡಿ ಅಂತ್ಯವಾಗಿದ್ದು, ಮನಿ ಲಾಂಡರಿಂಗ್ ತಡೆ ಕಾಯ್ದೆಯ ವಿಶೇಷ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಆತನನ್ನು ಹಾಜರು ಪಡಿಸಿದರು. ಸಂಜೆ 7.15ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದು ಕೈದಿಗಳ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ.

ನ್ಯಾಯಾಂಗ ಬಂಧನಕ್ಕೂ ಮೊದಲು ಆತನಿಗೆ ಕೊರೋನಾ ಪರೀಕ್ಷೆ ಮಾಡಿದ್ದು ನೆಗೆಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 29 ರಂದು ಬಿನೀಶ್ ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp