ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಹೌದು.. ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇದ್ದ ಕಾನೂನು ತೊಡಕು ದೂರಾಗಿದ್ದು, ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ಸೂಚಿಸಿದೆ.

ಮುಂದಿನ ನಾಲ್ಕು ವಾರಗಳಲ್ಲಿ ಮೀಸಲು ಅಧಿಸೂಚನೆ ಹೊರಡಿಸಿರುವ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅ.8ರಂದು ಮೀಸಲು ಅಧಿಸೂಚನೆ ರದ್ದುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com