ಕೊರೋನಾ ಪ್ರಕರಣಗಳು
ಕೊರೋನಾ ಪ್ರಕರಣಗಳು

ರಾಜ್ಯದಲ್ಲಿ ಇಂದು ಮತ್ತೆ ಏರಿಕೆ ಕಂಡ ಕೊರೋನಾ ಪ್ರಕರಣಗಳು; 1781 ಪಾಸಿಟೀವ್; 20 ಸಾವು!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಪ್ರಕರಣಗಳು ಏರಿಕೆ ಕಂಡಿದ್ದು, 1,781 ಸೋಂಕು ದೃಢಪಟ್ಟಿದ್ದು, ಒಟ್ಟಾರೆ 871342 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಪ್ರಕರಣಗಳು ಏರಿಕೆ ಕಂಡಿದ್ದು, 1,781 ಸೋಂಕು ದೃಢಪಟ್ಟಿದ್ದು, ಒಟ್ಟಾರೆ 871342 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. 

20 ಜನರು ಕೊರೋನಾಗೆ ಬಲಿಯಾಗಿದ್ದು ಕೋವಿಡ್ ಗೆ ಬಲಿಯಾದವರ ಸಂಖ್ಯೆ 11641 ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ 2,4714 ಕೋವಿಡ್-19 ಸಕ್ರಿಯ ಪ್ರಕರಣಗಳು ಇವೆ.

ಇಂದು ಒಟ್ಟು 125337 ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟು 1,799 ಕೋವಿಡ್-19 ಸೋಂಕು ತಗುಲಿದ್ದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 834968 ಕೋವಿಡ್-19 ಸೋಂಕಿಗೆ ಗುರಿಯಾಗಿದ್ದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com