6 ಕೆ ಜಿ 55 ಗ್ರಾಂ ಚಿನ್ನಾಭರಣ ಮುಂಬೈನಿಂದ ಬೆಂಗಳೂರಿಗೆ ಬಂದಿತ್ತು!

6 ಕೆಜಿ 55 ಗ್ರಾಂ ಚಿನ್ನಾಭರಣ ಮುಂಬೈನಿಂದ ಬೆಂಗಳೂರಿಗೆ ಸಾಗಾಟ ಆಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ತನಿಖೆ ವೇಳೆ ಬಯಲಾಗಿದೆ.

Published: 22nd November 2020 10:46 AM  |   Last Updated: 22nd November 2020 10:46 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ಬೆಂಗಳೂರು: 6 ಕೆಜಿ 55 ಗ್ರಾಂ ಚಿನ್ನಾಭರಣ ಮುಂಬೈನಿಂದ ಬೆಂಗಳೂರಿಗೆ ಸಾಗಾಟ ಆಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಗಸ್ತಿನ ವೇಳೆ ಜಪ್ತಿಯಾದ 6 ಕೆಜಿ 55 ಗ್ರಾಂ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ.

ಮುಂಬೈನಿಂದ ಕೊರಿಯರ್ ಮೂಲಕ ಬೆಂಗಳೂರಿಗೆ 6 ಕೆಜಿ 55 ಗ್ರಾಂ ಚಿನ್ನಾಭರಣವನ್ನು ಬಂದಿತ್ತು ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp