ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ: ಅಸಲಿ ಪೊಲೀಸ್ ಸೇರಿ 7 ಜನರ ಬಂಧನ

ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

Published: 22nd November 2020 10:43 AM  |   Last Updated: 22nd November 2020 10:43 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ಬೆಂಗಳೂರು: ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಹಾಯ ಹಸ್ತ ನೀಡಿದ್ದ ಪೊಲೀಸ್ ಪೇದೆ ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪರವಾನಗಿ ಇಲ್ಲದೇ ವ್ಯಕ್ತಿಯೋರ್ವ ಚಿನ್ನದ ಅಂಗಡಿ ನಡೆಸುತ್ತಿದ್ದಾನೆ ಎಂಬ ಮಾಹಿತಿಯನ್ನೇ ಬಂಡವಾಳವಾಗಿಟ್ಟುಕೊಂಡು ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬಾತ ನಕಲಿ‌ ಪೊಲೀಸ್ ದಾಳಿ ಮಾಡಿ ಚಿನ್ನಾಭರಣ ದೋಚುವ ಸಂಚು ಒಂದನ್ನು ರೂಪಿಸಿದ್ದನು.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp