ಬಿಡಿಎ ನೂತನ ಅಧ್ಯಕ್ಷರಾಗಿ ಎಸ್ ಆರ್ ವಿಶ್ವನಾಥ್ ನೇಮಕ

ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

Published: 24th November 2020 08:22 PM  |   Last Updated: 24th November 2020 08:22 PM   |  A+A-


SR Vishwanath

ಎಸ್ಆರ್ ವಿಶ್ವನಾಥ್

Posted By : Vishwanath S
Source : Online Desk

ಬೆಂಗಳೂರು: ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. 

ಎಸ್ ಆರ್ ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆಎಸ್ ಜಗದೀಶ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. 

100%

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp