
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1630 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 8,78,055ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನ 19 ಮಂದಿ ಕೊರೋನಾಗೆ ಬಲಿಯಾಗಿದ್ದು ಒಟ್ಟು ಸಾವಿನ ಸಂಖ್ಯೆ 11,714ಕ್ಕೆ ತಲುಪಿದೆ.
ಇಂದು 1333ಮಂದಿ ಡಿಸ್ಚಾರ್ಜ್ ಆಗಿದ್ದು ಇದುವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 8,41,432ಕ್ಕೆ ಏರಿದೆ.
ಸಧ್ಯ ರಾಜ್ಯದಲ್ಲಿ 24,890 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.
ಇಂದಿನ 25/11/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@DKShivakumar @Tejasvi_Surya @BYVijayendra @Ramesh_aravind @PuneethRajkumar @CovidIndiaSeva @iaspankajpandey @KarnatakaVarthe @PIBBengaluru @kiranshaw @WFRisinghttps://t.co/ymQ2dP5lzl pic.twitter.com/aXzNK5KjWk
— K'taka Health Dept (@DHFWKA) November 25, 2020
ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 916 ಹೊಸ ಪ್ರಕ್ರಣಗಳು ದಾಖಲಾಗಿದೆ. 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.