ಮಹಾ ಮಳೆಗೆ ಬೆಂಗಳೂರು ತತ್ತರ: ಬಿಬಿಎಂಪಿ ಆಯುಕ್ತರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಲು ಸೂಚಿಸಿದ ಮುಖ್ಯಮಂತ್ರಿ

ಬೆಂಗಳೂರಿನಲ್ಲಿ ‌ನಿನ್ನೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.

Published: 24th October 2020 11:02 AM  |   Last Updated: 24th October 2020 12:36 PM   |  A+A-


Yeddyurappa

ಸಿಎಂ ಯಡಿಯೂರಪ್ಪ

Posted By : Manjula VN
Source : UNI

ಬೆಂಗಳೂರು: ಬೆಂಗಳೂರಿನಲ್ಲಿ ‌ನಿನ್ನೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.

ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರವಾಗಿ ಇರುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ನಿನ್ನೆ ಸುರಿದ ಮಳೆಗೆ ಬೆಂಗಳೂರಿಗರು ತತ್ತರಿಸಿಹೋಗಿದ್ದು, ಇಂದು ಕೂಡ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp