ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆ; ಉತ್ತಮ ಮತದಾನ ದಾಖಲು

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆಗೆ ಉತ್ತಮ ಮತದಾನ ದಾಖಲಾಗಿದೆ.
ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆ; ಉತ್ತಮ ಮತದಾನ ದಾಖಲು

ಬೆಂಗಳೂರು: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆಗೆ ಉತ್ತಮ ಮತದಾನ ದಾಖಲಾಗಿದೆ.

ಈಶಾನ್ಯ ಶಿಕ್ಷಕ ಕ್ಷೇತ್ರದಲ್ಲಿ ಶೇ.70.11ರಷ್ಟು ಮತದಾನವಾಗಿದ್ದು, ಬೆಂಗಳೂರು ಶಿಕ್ಷಕ ಕ್ಷೇತ್ರದಲ್ಲಿ ಶೇ.66.2, ಆಗ್ನೇಯ ಕ್ಷೇತ್ರದಲ್ಲಿ ಶೇ.73.324 ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಶೇ.74.84ರಷ್ಟು ಮತದಾನವಾಗಿದೆ ಎಂದು ವಾರ್ತಾ ಇಲಾಖೆ ಮಾಹಿತಿ ತಿಳಿಸಿದೆ. 

ಬಹುತೇಕ ಶಾಂತಿಯುತ ಮತದಾನ ನಡೆದಿದ್ದು ನವೆಂಬರ್ 02 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ವಿಧಾನ ಪರಿಷತ್ತಿನ ನಾಲ್ವರು ಸದಸ್ಯರ ಅವಧಿ ಜೂನ್ 30 ಕ್ಕೆ ಕೊನೆಯಾಗಿದ್ದು ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಿಕೆಯಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com