ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

Published: 30th October 2020 09:30 PM  |   Last Updated: 30th October 2020 09:30 PM   |  A+A-


ರವಿ ಪೂಜಾರಿ

Posted By : Raghavendra Adiga
Source : UNI

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್, ಅರ್ಜಿದಾರರನ್ನು ಇತರ ಪ್ರಕರಣಗಳಲ್ಲಿ ದೋಷಮುಕ್ತವಾಗಿಸಲಾಗಿದೆ ಎಂಬ ಕಾರಣಕ್ಕೆ ಆತ ದೋಷಿ ಅಲ್ಲ ಎಂದು ತೀರ್ಮಾನಿಸಲಾಗದು ಎಂದು ಸ್ಪಷ್ಟಪಡಿಸಿದೆ.

ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಬಾಕಿ ಇವೆ. ಜಾಮೀನು ನೀಡಿದರೆ ತನಿಖೆಗೆ ಸಹಕರಿಸದಿರುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Stay up to date on all the latest ರಾಜ್ಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp