ಸೆ. 7ರಿಂದ ನಂದಿಬೆಟ್ಟ ಪ್ರವಾಸಿಗರಿಗೆ ಮುಕ್ತ

ವಿಶ್ವವಿಖ್ಯಾತ ನಂದಿಗಿರಿಧಾಮ ಇದೇ 7ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನುಈವರೆಗೆ ನಿರ್ಬಂಧಿಸಲಾಗಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ ಇದೇ 7ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನುಈವರೆಗೆ ನಿರ್ಬಂಧಿಸಲಾಗಿತ್ತು.

ಇದೇ ಸೆ 7ರಿಂದ ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಿ ಸಮಯ ನಿಗದಿಪಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರ ನಂದಿಬೆಟ್ಟಕ್ಕೆ ಹೇರಲಾಗಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com