ಜ್ವರ ಮರುಕಳಿಸಿದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆ ಶಿವಕುಮಾರ್ 

ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಜ್ವರ ಮರುಕಳಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜ್ವರ ಬಂದ ನಂತರ ಮತ್ತೆ ಜಯನಗರದಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರಿಂದ ಸುಗುಣ ಆಸ್ಪತ್ರೆಯಿಂದ ಡಿಕೆ ಶಿವಕುಮಾರ್ ಬಿಡುಗಡೆ ಹೊಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com