ನಟಿ ರಾಗಿಣಿಗೆ ಸದ್ಯಕ್ಕೆ ರಿಲೀಫ್ ಇಲ್ಲ : ಜಾಮೀನು ಅರ್ಜಿ ವಿಚಾರಣೆ ಸೆ. 16ಕ್ಕೆ ಮುಂದೂಡಿಕೆ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯವರ ಜಾಮೀನು ಅರ್ಜಿಯನ್ನು ಎನ್‍ ಡಿಪಿಎಸ್‍ ವಿಶೇಷ ನ್ಯಾಯಾಲಯ ಇದೇ 16ಕ್ಕೆ ಮುಂದೂಡಿದೆ.
ನಟಿ ರಾಗಿಣಿ
ನಟಿ ರಾಗಿಣಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯವರ ಜಾಮೀನು ಅರ್ಜಿಯನ್ನು ಎನ್‍ ಡಿಪಿಎಸ್‍ ವಿಶೇಷ ನ್ಯಾಯಾಲಯ ಇದೇ 16ಕ್ಕೆ ಮುಂದೂಡಿದೆ.

ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. 

ಇದೇ ವೇಳೆ ಡ್ರಗ್ ಪೆಡ್ಲರ್ ರಾಹುಲ್, ಶಿವಪ್ರಕಾಶ್, ವಿನಯ್ ಕುಮಾರ್‍, ವೈಭವ್ ಜೈನ್ ಅವರ ಜಾಮೀನು ವಿಚಾರಣೆಯನ್ನೂ ಮುಂದೂಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com