ಡ್ರಗ್ಸ್ ತಡೆಗೆ ಕಠಿಣ ಕಾನೂನು ಜಾರಿಗೆ ಮುಂದಾದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಡ್ರಗ್ಸ್ ಕಾನೂನು ಬಲಪಡಿಸಲು ಉದ್ದೇಶಿಸಿರುವ ಸರ್ಕಾರ, ಡ್ರಗ್ಸ್ ಪ್ರಚೋದಕರನ್ನೂ ಕಾನೂನಿನ ವ್ಯಾಪ್ತಿಯೊಳಗೆ ತಂದು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ. ಈ ಸಂಬಂಧದ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನು ಶಾಲೆ ಮೊರೆಹೋಗಿದೆ.

Published: 22nd September 2020 01:17 AM  |   Last Updated: 22nd September 2020 12:15 PM   |  A+A-


Vidhanasoudha1

ವಿಧಾನಸೌಧ

Posted By : nagaraja
Source : UNI

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಕಾನೂನು ಬಲಪಡಿಸಲು ಉದ್ದೇಶಿಸಿರುವ ಸರ್ಕಾರ, ಡ್ರಗ್ಸ್ ಪ್ರಚೋದಕರನ್ನೂ ಕಾನೂನಿನ ವ್ಯಾಪ್ತಿಯೊಳಗೆ ತಂದು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ. ಈ ಸಂಬಂಧದ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನು ಶಾಲೆ ಮೊರೆಹೋಗಿದೆ.

‘ಮಾದಕ ವಸ್ತುಗಳ ದಂಧೆಯಲ್ಲಿ ಸಕ್ರಿಯವಾಗಿರುವವರ ವಿರುದ್ಧ ಕಠಿಣ ಕಾನೂನಿನ ಅಸ್ತ್ರ ಪ್ರಯೋಗಕ್ಕೆ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ರಾಷ್ಟ್ರೀಯ ಕಾನೂನು ಶಾಲೆ ಹಾಗೂ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚಿಸಲಾಗಿದೆ.

 ಬಲಿಷ್ಠ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕರಡು ಸಲ್ಲಿಕೆಯಾದ ತಕ್ಷಣ ಸರ್ಕಾರ ಅದನ್ನು ಪರಿಶೀಲಿಸಿ, ಜಾರಿಗೆ ತರಲಿದೆ. ಮುಂದಿನ ದಿನಗಳಲ್ಲಿ ಡ್ರಗ್ಸ್ ಪ್ರಚೋದಕರನ್ನೂ ಇದರ ವ್ಯಾಪ್ತಿಗೆ ಒಳಪಡಿಸಲು ಉದ್ದೇಶಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp