ರಾಜ್ಯದಲ್ಲಿ ಇಂದು 8655 ಕೊರೋನಾ ಪ್ರಕರಣಗಳು ಪತ್ತೆ: 5644 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

 ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು,  ಇಂದು ಬರೊಬ್ಬರಿ 8655 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 5 ಲಕ್ಷದ 57 ಸಾವಿರದ 212 ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು,  ಇಂದು ಬರೊಬ್ಬರಿ 8655 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 5 ಲಕ್ಷದ 57 ಸಾವಿರದ 212 ಆಗಿದೆ.

5644 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಒಟ್ಟು ಸಂಖ್ಯೆ 450302ಕ್ಕೆ ಏರಿಕೆ ಆಗಿದೆ.

86 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 98 ಸಾವಿರದ 474 ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com