ಕಾರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ದುರಂತ
ರಾಜ್ಯ
ಕಾರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ದುರಂತ: 7 ಲಕ್ಷ ಮೌಲ್ಯದ ವಸ್ತು ನಾಶ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಯಿತು. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ವರದಿ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ