ಕೋವಿಡ್: ಆಮ್ಲಜನಕ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರದ ಮಹತ್ವದ ಆದೇಶ

ಕೋವಿಡ್ 19 ನಿಯಂತ್ರಣ ಸಂಬಂಧ ವೈದ್ಯಕೀಯ ಆಮ್ಲಜನಕ ನಿರ್ವಹಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕೋವಿಡ್ 19 ನಿಯಂತ್ರಣ ಸಂಬಂಧ ವೈದ್ಯಕೀಯ ಆಮ್ಲಜನಕ ನಿರ್ವಹಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದನ್ವಯ "ಎಲ್ಲಾ ಜಿಲ್ಲೆಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಮ್ಲಜನಕ ರೀಫಿಲ್ಲಿಂಗ್ ಏಜೆನ್ಸಿಗಳು ಒಟ್ಟು ಆಮ್ಲಜನಕದ ರಶೀದಿ, ಸರಬರಾಜು  ಮತ್ತು ಉಳಿದ ಆಮ್ಲಜನಕದ ವಿವರವನ್ನು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿಗೆ ಪ್ರತಿದಿನ ಒದಗಿಸಬೇಕು."

ರೀಫಿಲ್ಲಿಂಗ್ ಕೇಂದ್ರಗಳ ಉಸ್ತುವಾರಿಗೆ ತಹಶೀಲ್ದಾರ್ ಶ್ರೇಣಿಗಿಂತ ಕೆಳಗಿರುವ ಓರ್ವ ಅಧಿಕಾರಿಯನ್ನು ನೇಮಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com